Base Word
שָׁם
Short Definitionthere (transferring to time) then; often thither, or thence
Long Definitionthere, thither
Derivationa primitive particle (rather from the relative pronoun, H0834)
International Phonetic Alphabetʃɔːm
IPA modʃɑːm
Syllablešām
Dictionshawm
Diction Modshahm
Usagein it, + thence, there(-in), + there(-of, -out), + thither, + whither
Part of speechadv

ಆದಿಕಾಂಡ 2:8
ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.

ಆದಿಕಾಂಡ 2:10
ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.

ಆದಿಕಾಂಡ 2:11
ಮೊದಲನೆಯದರ ಹೆಸರು ಪೀಶೋನ್‌; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.

ಆದಿಕಾಂಡ 2:12
ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.

ಆದಿಕಾಂಡ 3:23
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.

ಆದಿಕಾಂಡ 10:14
ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.

ಆದಿಕಾಂಡ 11:2
ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್‌ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.

ಆದಿಕಾಂಡ 11:7
ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.

ಆದಿಕಾಂಡ 11:8
ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.

ಆದಿಕಾಂಡ 11:9
ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.

Occurences : 833

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்