Base Word | |
שִׁמְעָא | |
Short Definition | Shima, the name of four Israelites |
Long Definition | son of David by Bathsheba |
Derivation | for H8093 |
International Phonetic Alphabet | ʃɪmˈʕɔːʔ |
IPA mod | ʃimˈʕɑːʔ |
Syllable | šimʿāʾ |
Diction | shim-AW |
Diction Mod | sheem-AH |
Usage | Shimea, Shimei, Shamma |
Part of speech | n-pr-m |
2 ಸಮುವೇಲನು 21:21
ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
1 ಪೂರ್ವಕಾಲವೃತ್ತಾ 2:13
ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
1 ಪೂರ್ವಕಾಲವೃತ್ತಾ 3:5
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
1 ಪೂರ್ವಕಾಲವೃತ್ತಾ 6:30
ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
1 ಪೂರ್ವಕಾಲವೃತ್ತಾ 6:39
ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
1 ಪೂರ್ವಕಾಲವೃತ್ತಾ 20:7
ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.
Occurences : 6
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்