Base Word
שָׁפָל
Short Definitiondepressed, literally or figuratively
Long Definitionlow, humble
Derivationfrom H8213
International Phonetic Alphabetʃɔːˈpɔːl
IPA modʃɑːˈfɑːl
Syllablešāpāl
Dictionshaw-PAWL
Diction Modsha-FAHL
Usagebase(-st), humble, low(-er, -ly)
Part of speecha

ಯಾಜಕಕಾಂಡ 13:20
ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.

ಯಾಜಕಕಾಂಡ 13:21
ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.

ಯಾಜಕಕಾಂಡ 13:26
ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.

ಯಾಜಕಕಾಂಡ 14:37
ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ

2 ಸಮುವೇಲನು 6:22
ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.

ಯೋಬನು 5:11
ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.

ಕೀರ್ತನೆಗಳು 138:6
ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.

ಙ್ಞಾನೋಕ್ತಿಗಳು 16:19
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.

ಙ್ಞಾನೋಕ್ತಿಗಳು 29:23
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.

ಪ್ರಸಂಗಿ 12:4
ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.

Occurences : 19

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்