Base Word | |
שַׁרְשְׁרָה | |
Short Definition | a chain; (architectural) probably a garland |
Long Definition | chain |
Derivation | from H8327 (compare H8331) |
International Phonetic Alphabet | ʃɑr.ʃɛ̆ˈrɔː |
IPA mod | ʃɑʁ.ʃɛ̆ˈʁɑː |
Syllable | šaršĕrâ |
Diction | shahr-sheh-RAW |
Diction Mod | shahr-sheh-RA |
Usage | chain |
Part of speech | n-f |
ವಿಮೋಚನಕಾಂಡ 28:14
ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
ವಿಮೋಚನಕಾಂಡ 28:14
ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
ವಿಮೋಚನಕಾಂಡ 39:15
ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
1 ಅರಸುಗಳು 7:17
ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
2 ಪೂರ್ವಕಾಲವೃತ್ತಾ 3:5
ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
2 ಪೂರ್ವಕಾಲವೃತ್ತಾ 3:16
ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.
2 ಪೂರ್ವಕಾಲವೃತ್ತಾ 3:16
ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.
Occurences : 7
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்