Luke 16

fullscreen19 ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

fullscreen20 ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.

fullscreen21 ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

fullscreen22 ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.

fullscreen23 ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.

fullscreen24 ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

fullscreen25 ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

fullscreen26 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

fullscreen27 ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.

fullscreen28 ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.

fullscreen29 ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.

fullscreen30 ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.

19 There was a certain rich man, which was clothed in purple and fine linen, and fared sumptuously every day:

20 And there was a certain beggar named Lazarus, which was laid at his gate, full of sores,

21 And desiring to be fed with the crumbs which fell from the rich man’s table: moreover the dogs came and licked his sores.

22 And it came to pass, that the beggar died, and was carried by the angels into Abraham’s bosom: the rich man also died, and was buried;

23 And in hell he lift up his eyes, being in torments, and seeth Abraham afar off, and Lazarus in his bosom.

24 And he cried and said, Father Abraham, have mercy on me, and send Lazarus, that he may dip the tip of his finger in water, and cool my tongue; for I am tormented in this flame.

25 But Abraham said, Son, remember that thou in thy lifetime receivedst thy good things, and likewise Lazarus evil things: but now he is comforted, and thou art tormented.

26 And beside all this, between us and you there is a great gulf fixed: so that they which would pass from hence to you cannot; neither can they pass to us, that would come from thence.

27 Then he said, I pray thee therefore, father, that thou wouldest send him to my father’s house:

28 For I have five brethren; that he may testify unto them, lest they also come into this place of torment.

29 Abraham saith unto him, They have Moses and the prophets; let them hear them.

30 And he said, Nay, father Abraham: but if one went unto them from the dead, they will repent.

Luke 16 in Tamil and English

19 ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
There was a certain rich man, which was clothed in purple and fine linen, and fared sumptuously every day:

20 ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
And there was a certain beggar named Lazarus, which was laid at his gate, full of sores,

21 ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
And desiring to be fed with the crumbs which fell from the rich man’s table: moreover the dogs came and licked his sores.

22 ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
And it came to pass, that the beggar died, and was carried by the angels into Abraham’s bosom: the rich man also died, and was buried;

23 ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
And in hell he lift up his eyes, being in torments, and seeth Abraham afar off, and Lazarus in his bosom.

24 ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
And he cried and said, Father Abraham, have mercy on me, and send Lazarus, that he may dip the tip of his finger in water, and cool my tongue; for I am tormented in this flame.

25 ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
But Abraham said, Son, remember that thou in thy lifetime receivedst thy good things, and likewise Lazarus evil things: but now he is comforted, and thou art tormented.

26 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
And beside all this, between us and you there is a great gulf fixed: so that they which would pass from hence to you cannot; neither can they pass to us, that would come from thence.

27 ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
Then he said, I pray thee therefore, father, that thou wouldest send him to my father’s house:

28 ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
For I have five brethren; that he may testify unto them, lest they also come into this place of torment.

29 ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
Abraham saith unto him, They have Moses and the prophets; let them hear them.

30 ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
And he said, Nay, father Abraham: but if one went unto them from the dead, they will repent.