Luke 2

fullscreen8 ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.

fullscreen9 ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.

fullscreen10 ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.

fullscreen11 ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.

fullscreen12 ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.

fullscreen13 ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--

fullscreen14 ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.

fullscreen15 ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

fullscreen16 ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.

fullscreen17 ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.

fullscreen18 ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.

fullscreen19 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.

fullscreen20 ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.

fullscreen21 ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.

8 And there were in the same country shepherds abiding in the field, keeping watch over their flock by night.

9 And, lo, the angel of the Lord came upon them, and the glory of the Lord shone round about them: and they were sore afraid.

10 And the angel said unto them, Fear not: for, behold, I bring you good tidings of great joy, which shall be to all people.

11 For unto you is born this day in the city of David a Saviour, which is Christ the Lord.

12 And this shall be a sign unto you; Ye shall find the babe wrapped in swaddling clothes, lying in a manger.

13 And suddenly there was with the angel a multitude of the heavenly host praising God, and saying,

14 Glory to God in the highest, and on earth peace, good will toward men.

15 And it came to pass, as the angels were gone away from them into heaven, the shepherds said one to another, Let us now go even unto Bethlehem, and see this thing which is come to pass, which the Lord hath made known unto us.

16 And they came with haste, and found Mary, and Joseph, and the babe lying in a manger.

17 And when they had seen it, they made known abroad the saying which was told them concerning this child.

18 And all they that heard it wondered at those things which were told them by the shepherds.

19 But Mary kept all these things, and pondered them in her heart.

20 And the shepherds returned, glorifying and praising God for all the things that they had heard and seen, as it was told unto them.

21 And when eight days were accomplished for the circumcising of the child, his name was called JESUS, which was so named of the angel before he was conceived in the womb.

Luke 2 in Tamil and English

8 ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
And there were in the same country shepherds abiding in the field, keeping watch over their flock by night.

9 ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
And, lo, the angel of the Lord came upon them, and the glory of the Lord shone round about them: and they were sore afraid.

10 ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
And the angel said unto them, Fear not: for, behold, I bring you good tidings of great joy, which shall be to all people.

11 ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
For unto you is born this day in the city of David a Saviour, which is Christ the Lord.

12 ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
And this shall be a sign unto you; Ye shall find the babe wrapped in swaddling clothes, lying in a manger.

13 ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
And suddenly there was with the angel a multitude of the heavenly host praising God, and saying,

14 ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
Glory to God in the highest, and on earth peace, good will toward men.

15 ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
And it came to pass, as the angels were gone away from them into heaven, the shepherds said one to another, Let us now go even unto Bethlehem, and see this thing which is come to pass, which the Lord hath made known unto us.

16 ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
And they came with haste, and found Mary, and Joseph, and the babe lying in a manger.

17 ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
And when they had seen it, they made known abroad the saying which was told them concerning this child.

18 ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
And all they that heard it wondered at those things which were told them by the shepherds.

19 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
But Mary kept all these things, and pondered them in her heart.

20 ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
And the shepherds returned, glorifying and praising God for all the things that they had heard and seen, as it was told unto them.

21 ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
And when eight days were accomplished for the circumcising of the child, his name was called JESUS, which was so named of the angel before he was conceived in the womb.