Luke 3:23
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
Luke 3:23 in Other Translations
King James Version (KJV)
And Jesus himself began to be about thirty years of age, being (as was supposed) the son of Joseph, which was the son of Heli,
American Standard Version (ASV)
And Jesus himself, when he began `to teach', was about thirty years of age, being the son (as was supposed) of Joseph, the `son' of Heli,
Bible in Basic English (BBE)
And Jesus at this time was about thirty years old, being the son (as it seemed) of Joseph, the son of Heli,
Darby English Bible (DBY)
And Jesus himself was beginning to be about thirty years old; being as was supposed son of Joseph; of Eli,
World English Bible (WEB)
Jesus himself, when he began to teach, was about thirty years old, being the son (as was supposed) of Joseph, the son of Heli,
Young's Literal Translation (YLT)
And Jesus himself was beginning to be about thirty years of age, being, as was supposed, son of Joseph,
| And | Καὶ | kai | kay |
| Jesus | αὐτὸς | autos | af-TOSE |
| himself | ἦν | ēn | ane |
| began | ὁ | ho | oh |
| to be | Ἰησοῦς | iēsous | ee-ay-SOOS |
| about | ὡσεὶ | hōsei | oh-SEE |
| thirty | ἐτῶν | etōn | ay-TONE |
| years of age, | τριάκοντα | triakonta | tree-AH-kone-ta |
| being | ἀρχόμενος | archomenos | ar-HOH-may-nose |
| (as | ὢν | ōn | one |
| supposed) was | ὡς | hōs | ose |
| the | ἐνομίζετο | enomizeto | ay-noh-MEE-zay-toh |
| son | υἱός | huios | yoo-OSE |
| of Joseph, | Ἰωσὴφ | iōsēph | ee-oh-SAFE |
| τοῦ | tou | too | |
| of son the was which Heli, | Ἠλὶ | ēli | ay-LEE |
Cross Reference
Matthew 13:55
ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
Acts 1:1
ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
John 6:42
ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
Luke 4:22
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
Mark 6:3
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
Matthew 4:17
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Matthew 1:16
ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
Numbers 4:3
ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
Luke 3:31
ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
Luke 3:23
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
Matthew 1:6
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
Matthew 1:1
1 ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
Numbers 4:47
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
Numbers 4:43
ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
Numbers 4:39
ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ
Numbers 4:35
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
Genesis 41:46
ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.