Luke 6 - YLT (Kannada)
1 And it came to pass, on the second-first sabbath, as he is going through the corn fields, that his disciples were plucking the ears, and were eating, rubbing with the hands,ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
2 and certain of the Pharisees said to them, `Why do ye that which is not lawful to do on the sabbaths?'ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
3 And Jesus answering said unto them, `Did ye not read even this that David did, when he hungered, himself and those who are with him,ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
4 how he went into the house of God, and the loaves of the presentation did take, and did eat, and gave also to those with him, which it is not lawful to eat, except only to the priests?'ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
5 and he said to them, -- `The Son of Man is lord also of the sabbath.'ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
6 And it came to pass also, on another sabbath, that he goeth into the synagogue, and teacheth, and there was there a man, and his right hand was withered,ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
7 and the scribes and the Pharisees were watching him, if on the sabbath he will heal, that they might find an accusation against him.ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
8 And he himself had known their reasonings, and said to the man having the withered hand, `Rise, and stand in the midst;' and he having risen, stood.ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
9 Then said Jesus unto them, `I will question you something: Is it lawful on the sabbaths to do good, or to do evil? life to save or to kill?'ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
10 And having looked round on them all, he said to the man, `Stretch forth thy hand;' and he did so, and his hand was restored whole as the other;ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
11 and they were filled with madness, and were speaking with one another what they might do to Jesus.ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12 And it came to pass in those days, he went forth to the mountain to pray, and was passing the night in the prayer of God,ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
13 and when it became day, he called near his disciples, and having chosen from them twelve, whom also he named apostles,ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 (Simon, whom also he named Peter, and Andrew his brother, James and John, Philip and Bartholomew,ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 Matthew and Thomas, James of Alphaeus, and Simon called Zelotes,ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
16 Judas of James, and Judas Iscariot, who also became betrayer;)ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
17 and having come down with them, he stood upon a level spot, and a crowd of his disciples, and a great multitude of the people from all Judea, and Jerusalem, and the maritime Tyre and Sidon, who came to hear him, and to be healed of their sicknesses,ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
18 and those harassed by unclean spirits, and they were healed,ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
19 and all the multitude were seeking to touch him, because power from him was going forth, and he was healing all.ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
20 And he, having lifted up his eyes to his disciples, said: `Happy the poor -- because yours is the reign of God.ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
21 `Happy those hungering now -- because ye shall be filled. `Happy those weeping now -- because ye shall laugh.ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
22 `Happy are ye when men shall hate you, and when they shall separate you, and shall reproach, and shall cast forth your name as evil, for the Son of Man's sake --ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
23 rejoice in that day, and leap, for lo, your reward `is' great in the heaven, for according to these things were their fathers doing to the prophets.ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
24 `But wo to you -- the rich, because ye have got your comfort.ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
25 `Wo to you who have been filled -- because ye shall hunger. `Wo to you who are laughing now -- because ye shall mourn and weep.ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
26 `Wo to you when all men shall speak well of you -- for according to these things were their fathers doing to false prophets.ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
27 `But I say to you who are hearing, Love your enemies, do good to those hating you,ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
28 bless those cursing you, and pray for those accusing you falsely;ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
29 and to him smiting thee upon the cheek, give also the other, and from him taking away from thee the mantle, also the coat thou mayest not keep back.ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
30 `And to every one who is asking of thee, be giving; and from him who is taking away thy goods, be not asking again;ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
31 and as ye wish that men may do to you, do ye also to them in like manner;ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
32 and -- if ye love those loving you, what grace have ye? for also the sinful love those loving them;ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
33 and if ye do good to those doing good to you, what grace have ye? for also the sinful do the same;ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
34 and if ye lend `to those' of whom ye hope to receive back, what grace have ye? for also the sinful lend to sinners -- that they may receive again as much.ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
35 `But love your enemies, and do good, and lend, hoping for nothing again, and your reward will be great, and ye shall be sons of the Highest, because He is kind unto the ungracious and evil;ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
36 be ye therefore merciful, as also your Father is merciful.ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
37 `And judge not, and ye may not be judged; condemn not, and ye may not be condemned; release, and ye shall be released.ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
38 `Give, and it shall be given to you; good measure, pressed, and shaken, and running over, they shall give into your bosom; for with that measure with which ye measure, it shall be measured to you again.'ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
39 And he spake a simile to them, `Is blind able to lead blind? shall they not both fall into a pit?ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
40 A disciple is not above his teacher, but every one perfected shall be as his teacher.ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
41 `And why dost thou behold the mote that is in thy brother's eye, and the beam that `is' in thine own eye dost not consider?ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
42 or how art thou able to say to thy brother, Brother, suffer, I may take out the mote that `is' in thine eye -- thyself the beam in thine own eye not beholding? Hypocrite, take first the beam out of thine own eye, and then thou shalt see clearly to take out the mote that `is' in thy brother's eye.ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
43 `For there is not a good tree making bad fruit, nor a bad tree making good fruit;ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
44 for each tree from its own fruit is known, for not from thorns do they gather figs, nor from a bramble do they crop a grape.ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
45 `The good man out of the good treasure of his heart doth bring forth that which `is' good; and the evil man out of the evil treasure of his heart doth bring forth that which `is' evil; for out of the abounding of the heart doth his mouth speak.ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
46 `And why do ye call me, Lord, Lord, and do not what I say?ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
47 Every one who is coming unto me, and is hearing my words, and is doing them, I will shew you to whom he is like;ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
48 he is like to a man building a house, who did dig, and deepen, and laid a foundation upon the rock, and a flood having come, the stream broke forth on that house, and was not able to shake it, for it had been founded upon the rock.ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
49 `And he who heard and did not, is like to a man having builded a house upon the earth, without a foundation, against which the stream brake forth, and immediately it fell, and the ruin of that house became great.'ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Kannada Bible