Bible

Micah 3 - YLT (Kannada)

1 And I say, `Hear, I pray you, heads of Jacob, And ye judges of the house of Israel, Is it not for you to know the judgment?ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?

2 Ye who are hating good, and loving evil, Taking violently their skin from off them, And their flesh from off their bones,ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,

3 And who have eaten the flesh of My people, And their skin from off them have stript, And their bones they have broken, And they have spread `them' out as in a pot, And as flesh in the midst of a caldron.ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.

4 Then do they cry unto Jehovah, And He doth not answer them, And hideth His face from them at that time, As they have made evil their doings.ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.

5 Thus said Jehovah concerning the prophets Who are causing My people to err, Who are biting with their teeth, And have cried `Peace,' And he who doth not give unto their mouth, They have sanctified against him war.ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

6 Therefore a night ye have without vision, And darkness ye have without divination, And gone in hath the sun on the prophets, And black over them hath been the day.ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.

7 And ashamed have been the seers, And confounded have been the diviners, And covered their lip have all of them, For their is no answer, O God.ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.

8 And yet I have been full of power by the Spirit of Jehovah, And of judgment, and of might, To declare to Jacob his transgression, And to Israel his sin.ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

9 Hear this, I pray you, heads of the house of Jacob, And ye judges of the house of Israel, Who are making judgment abominable, And all uprightness do pervert.ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,

10 Building up Zion with blood, And Jerusalem with iniquity.ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

11 Her heads for a bribe do judge, And her priests for hire do teach, And her prophets for silver divine, And on Jehovah they lean, saying, `Is not Jehovah in our midst? Evil doth not come in upon us.'ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.

12 Therefore, for your sake, Zion is ploughed a field, and Jerusalem is heaps, And the mount of the house `is' for high places of a forest!ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

Kannada Bible