11 ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.And the rulers of the people dwelt at Jerusalem: the rest of the people also cast lots, to bring one of ten to dwell in Jerusalem the holy city, and nine parts to dwell in other cities.
2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.And the people blessed all the men, that willingly offered themselves to dwell at Jerusalem.
3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--Now these are the chief of the province that dwelt in Jerusalem: but in the cities of Judah dwelt every one in his possession in their cities, to wit, Israel, the priests, and the Levites, and the Nethinims, and the children of Solomon's servants.
4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.And at Jerusalem dwelt certain of the children of Judah, and of the children of Benjamin. Of the children of Judah; Athaiah the son of Uzziah, the son of Zechariah, the son of Amariah, the son of Shephatiah, the son of Mahalaleel, of the children of Perez;
5ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,And Maaseiah the son of Baruch, the son of Colhozeh, the son of Hazaiah, the son of Adaiah, the son of Joiarib, the son of Zechariah, the son of Shiloni.
6ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.All the sons of Perez that dwelt at Jerusalem were four hundred threescore and eight valiant men.
7ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.And these are the sons of Benjamin; Sallu the son of Meshullam, the son of Joed, the son of Pedaiah, the son of Kolaiah, the son of Maaseiah, the son of Ithiel, the son of Jesaiah.
8ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.And after him Gabbai, Sallai, nine hundred twenty and eight.
9ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.And Joel the son of Zichri was their overseer: and Judah the son of Senuah was second over the city.
10ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.Of the priests: Jedaiah the son of Joiarib, Jachin.
11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.Seraiah the son of Hilkiah, the son of Meshullam, the son of Zadok, the son of Meraioth, the son of Ahitub, was the ruler of the house of God.
12ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.And their brethren that did the work of the house were eight hundred twenty and two: and Adaiah the son of Jeroham, the son of Pelaliah, the son of Amzi, the son of Zechariah, the son of Pashur, the son of Malchiah.
13ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.And his brethren, chief of the fathers, two hundred forty and two: and Amashai the son of Azareel, the son of Ahasai, the son of Meshillemoth, the son of Immer,
14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.And their brethren, mighty men of valour, an hundred twenty and eight: and their overseer was Zabdiel, the son of one of the great men.
15ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;Also of the Levites: Shemaiah the son of Hashub, the son of Azrikam, the son of Hashabiah, the son of Bunni;
16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.And Shabbethai and Jozabad, of the chief of the Levites, had the oversight of the outward business of the house of God.
17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.And Mattaniah the son of Micha, the son of Zabdi, the son of Asaph, was the principal to begin the thanksgiving in prayer: and Bakbukiah the second among his brethren, and Abda the son of Shammua, the son of Galal, the son of Jeduthun.
18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.All the Levites in the holy city were two hundred fourscore and four.
19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.Moreover the porters, Akkub, Talmon, and their brethren that kept the gates, were an hundred seventy and two.
20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.And the residue of Israel, of the priests, and the Levites, were in all the cities of Judah, every one in his inheritance.
21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;But the Nethinims dwelt in Ophel: and Ziha and Gispa were over the Nethinims.
22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.The overseer also of the Levites at Jerusalem was Uzzi the son of Bani, the son of Hashabiah, the son of Mattaniah, the son of Micha. Of the sons of Asaph, the singers were over the business of the house of God.
23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.For it was the king's commandment concerning them, that a certain portion should be for the singers, due for every day.
24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.And Pethahiah the son of Meshezabeel, of the children of Zerah the son of Judah, was at the king's hand in all matters concerning the people.
25ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂAnd for the villages, with their fields, some of the children of Judah dwelt at Kirjatharba, and in the villages thereof, and at Dibon, and in the villages thereof, and at Jekabzeel, and in the villages thereof,
26ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂAnd at Jeshua, and at Moladah, and at Bethphelet,
27ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂAnd at Hazarshual, and at Beersheba, and in the villages thereof,
28ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂAnd at Ziklag, and at Mekonah, and in the villages thereof,
29ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂAnd at Enrimmon, and at Zareah, and at Jarmuth,
30ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.Zanoah, Adullam, and in their villages, at Lachish, and the fields thereof, at Azekah, and in the villages thereof. And they dwelt from Beersheba unto the valley of Hinnom.
31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂThe children also of Benjamin from Geba dwelt at Michmash, and Aija, and Bethel, and in their villages.
32ಅನಾತೋತು ನೋಬು ಅನನ್ಯವುAnd at Anathoth, Nob, Ananiah,