Nehemiah 11 - WEB (Kannada)

1 The princes of the people lived in Jerusalem: the rest of the people also cast lots, to bring one of ten to dwell in Jerusalem the holy city, and nine parts in the [other] cities.1 ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.

2 The people blessed all the men who willingly offered themselves to dwell in Jerusalem.ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.

3 Now these are the chiefs of the province who lived in Jerusalem: but in the cities of Judah lived everyone in his possession in their cities, [to wit], Israel, the priests, and the Levites, and the Nethinim, and the children of Solomon's servants.ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--

4 In Jerusalem lived certain of the children of Judah, and of the children of Benjamin. Of the children of Judah: Athaiah the son of Uzziah, the son of Zechariah, the son of Amariah, the son of Shephatiah, the son of Mahalalel, of the children of Perez;ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.

5 and Maaseiah the son of Baruch, the son of Colhozeh, the son of Hazaiah, the son of Adaiah, the son of Joiarib, the son of Zechariah, the son of the Shilonite.ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,

6 All the sons of Perez who lived in Jerusalem were four hundred sixty-eight valiant men.ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.

7 These are the sons of Benjamin: Sallu the son of Meshullam, the son of Joed, the son of Pedaiah, the son of Kolaiah, the son of Maaseiah, the son of Ithiel, the son of Jeshaiah.ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.

8 After him Gabbai, Sallai, nine hundred twenty-eight.ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.

9 Joel the son of Zichri was their overseer; and Judah the son of Hassenuah was second over the city.ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.

10 Of the priests: Jedaiah the son of Joiarib, Jachin,ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.

11 Seraiah the son of Hilkiah, the son of Meshullam, the son of Zadok, the son of Meraioth, the son of Ahitub, the ruler of the house of God,ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.

12 and their brothers who did the work of the house, eight hundred twenty-two; and Adaiah the son of Jeroham, the son of Pelaliah, the son of Amzi, the son of Zechariah, the son of Pashhur, the son of Malchijah,ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.

13 and his brothers, chiefs of fathers' [houses], two hundred forty-two; and Amashsai the son of Azarel, the son of Ahzai, the son of Meshillemoth, the son of Immer,ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.

14 and their brothers, mighty men of valor, one hundred twenty-eight; and their overseer was Zabdiel, the son of Haggedolim.ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.

15 Of the Levites: Shemaiah the son of Hasshub, the son of Azrikam, the son of Hashabiah, the son of Bunni;ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;

16 and Shabbethai and Jozabad, of the chiefs of the Levites, who had the oversight of the outward business of the house of God;ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.

17 and Mattaniah the son of Mica, the son of Zabdi, the son of Asaph, who was the chief to begin the thanksgiving in prayer, and Bakbukiah, the second among his brothers; and Abda the son of Shammua, the son of Galal, the son of Jeduthun.ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.

18 All the Levites in the holy city were two hundred eighty-four.ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.

19 Moreover the porters, Akkub, Talmon, and their brothers, who kept watch at the gates, were one hundred seventy-two.ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.

20 The residue of Israel, of the priests, the Levites, were in all the cities of Judah, everyone in his inheritance.ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.

21 But the Nethinim lived in Ophel: and Ziha and Gishpa were over the Nethinim.ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;

22 The overseer also of the Levites at Jerusalem was Uzzi the son of Bani, the son of Hashabiah, the son of Mattaniah, the son of Mica, of the sons of Asaph, the singers, over the business of the house of God.ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.

23 For there was a commandment from the king concerning them, and a settled provision for the singers, as every day required.ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.

24 Pethahiah the son of Meshezabel, of the children of Zerah the son of Judah, was at the king's hand in all matters concerning the people.ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.

25 As for the villages, with their fields, some of the children of Judah lived in Kiriath Arba and the towns of it, and in Dibon and the towns of it, and in Jekabzeel and the villages of it,ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ

26 and in Jeshua, and in Moladah, and Beth Pelet,ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ

27 and in Hazar Shual, and in Beersheba and the towns of it,ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ

28 and in Ziklag, and in Meconah and in the towns of it,ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ

29 and in En-rimmon, and in Zorah, and in Jarmuth,ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ

30 Zanoah, Adullam, and their villages, Lachish and the fields of it, Azekah and the towns of it. So they encamped from Beersheba to the valley of Hinnom.ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.

31 The children of Benjamin also [lived] from Geba [onward], at Michmash and Aija, and at Bethel and the towns of it,ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ

32 at Anathoth, Nob, Ananiah,ಅನಾತೋತು ನೋಬು ಅನನ್ಯವು

33 Hazor, Ramah, Gittaim,ಹಾಚೋರು ರಾಮಾವು ಗಿತ್ತಯಿಮ್‌

34 Hadid, Zeboim, Neballat,ಹಾದೀದು ಚೆಬೋ ಯಾಮ್‌ ನೆಬಲ್ಲಾಟು

35 Lod, and Ono, the valley of craftsmen.ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.

36 Of the Levites, certain divisions in Judah [were joined] to Benjamin.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.

Kannada Bible