Numbers 1 - WEB (Kannada)
1 Yahweh spoke to Moses in the wilderness of Sinai, in the Tent of Meeting, on the first day of the second month, in the second year after they had come out of the land of Egypt, saying,ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
2 "Take a census of all the congregation of the children of Israel, by their families, by their fathers' houses, according to the number of the names, every male, one by one;ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
3 from twenty years old and upward, all who are able to go out to war in Israel. You and Aaron shall number them by their divisions.ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
4 With you there shall be a man of every tribe; everyone head of his fathers' house.ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
5 These are the names of the men who shall stand with you: Of Reuben: Elizur the son of Shedeur.ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
6 Of Simeon: Shelumiel the son of Zurishaddai.ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
7 Of Judah: Nahshon the son of Amminadab.ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
8 Of Issachar: Nethanel the son of Zuar.ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
9 Of Zebulun: Eliab the son of Helon.ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
10 Of the children of Joseph: Of Ephraim: Elishama the son of Ammihud. Of Manasseh: Gamaliel the son of Pedahzur.ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
11 Of Benjamin: Abidan the son of Gideoni.ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
12 Of Dan: Ahiezer the son of Ammishaddai.ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
13 Of Asher: Pagiel the son of Ochran.ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್,
14 Of Gad: Eliasaph the son of Deuel.ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
15 Of Naphtali: Ahira the son of Enan."ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
16 These are those who were called of the congregation, the princes of the tribes of their fathers; they were the heads of the thousands of Israel.ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
17 Moses and Aaron took these men who are mentioned by name.ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
18 They assembled all the congregation together on the first day of the second month; and they declared their ancestry by their families, by their fathers' houses, according to the number of the names, from twenty years old and upward, one by one.ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
19 As Yahweh commanded Moses, so he numbered them in the wilderness of Sinai.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
20 The children of Reuben, Israel's firstborn, their generations, by their families, by their fathers' houses, according to the number of the names, one by one, every male from twenty years old and upward, all who were able to go out to war;ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
21 those who were numbered of them, of the tribe of Reuben, were forty-six thousand five hundred.ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
22 Of the children of Simeon, their generations, by their families, by their fathers' houses, those who were numbered of it, according to the number of the names, one by one, every male from twenty years old and upward, all who were able to go out to war;ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
23 those who were numbered of them, of the tribe of Simeon, were fifty-nine thousand three hundred.ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
24 Of the children of Gad, their generations, by their families, by their fathers' houses, according to the number of the names, from twenty years old and upward, all who were able to go out to war;ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
25 those who were numbered of them, of the tribe of Gad, were forty-five thousand six hundred fifty.ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
26 Of the children of Judah, their generations, by their families, by their fathers' houses, according to the number of the names, from twenty years old and upward, all who were able to go out to war;ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
27 those who were numbered of them, of the tribe of Judah, were sixty-four thousand six hundred.ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
28 Of the children of Issachar, their generations, by their families, by their fathers' houses, according to the number of the names, from twenty years old and upward, all who were able to go out to war;ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
29 those who were numbered of them, of the tribe of Issachar, were fifty-four thousand four hundred.ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
30 Of the children of Zebulun, their generations, by their families, by their fathers' houses, according to the number of the names, from twenty years old and upward, all who were able to go out to war;ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
31 those who were numbered of them, of the tribe of Zebulun, were fifty-seven thousand four hundred.ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
32 Of the children of Joseph, of the children of Ephraim, their generations, by thir families, by their fathers' houses, according to the number of the names, from twenty years old and upward, all who were able to go out to war;ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
33 those who were numbered of them, of the tribe of Ephraim, were forty thousand five hundred.ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
34 Of the children of Manasseh, their generations, by their families, by their fathers' houses, according to the number of the names, from twenty years old and upward, all who were able to go out to war;ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
35 those who were numbered of them, of the tribe of Manasseh, were thirty-two thousand two hundred.ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
36 Of the children of Benjamin, their generations, by their families, by their fathers' houses, according to the number of the names, from twenty years old and upward, all who were able to go out to war;ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
37 those who were numbered of them, of the tribe of Benjamin, were thirty-five thousand four hundred.ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
38 Of the children of Dan, their generations, by their families, by their fathers' houses, according to the number of the names, from twenty years old and upward, all who were able to go forth to war;ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
39 those who were numbered of them, of the tribe of Dan, were sixty-two thousand seven hundred.ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
40 Of the children of Asher, their generations, by their families, by their fathers' houses, according to the number of the names, from twenty years old and upward, all who were able to go forth to war;ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
41 those who were numbered of them, of the tribe of Asher, were forty-one thousand five hundred.ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
42 Of the children of Naphtali, their generations, by their families, by their fathers' houses, according to the number of the names, from twenty years old and upward, all who were able to go forth to war;ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
43 those who were numbered of them, of the tribe of Naphtali, were fifty-three thousand four hundred.ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
44 These are those who were numbered, whom Moses and Aaron numbered, and the princes of Israel, being twelve men: they were each one for his fathers' house.ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
45 So all those who were numbered of the children of Israel by their fathers' houses, from twenty years old and upward, all who were able to go out to war in Israel;ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
46 even all those who were numbered were six hundred three thousand five hundred fifty.ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
47 But the Levites after the tribe of their fathers were not numbered among them.ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
48 For Yahweh spoke to Moses, saying,ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
49 "Only the tribe of Levi you shall not number, neither shall you take a census of them among the children of Israel;ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
50 but appoint the Levites over the Tabernacle of the Testimony, and over all its furnishings, and over all that belongs to it. They shall carry the tabernacle, and all its furnishings; and they shall take care of it, and shall encamp around it.ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
51 When the tabernacle is to move, the Levites shall take it down; and when the tabernacle is to be set up, the Levites shall set it up. The stranger who comes near shall be put to death.ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
52 The children of Israel shall pitch their tents, every man by his own camp, and every man by his own standard, according to their divisions.ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
53 But the Levites shall encamp around the Tabernacle of the Testimony, that there may be no wrath on the congregation of the children of Israel: and the Levites shall be responsible for the Tabernacle of the Testimony."ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.
54 Thus the children of Israel did. According to all that Yahweh commanded Moses, so they did.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Kannada Bible