Numbers 1 - YLT (Kannada)
1 And Jehovah speaketh unto Moses in the wilderness of Sinai, in the tent of meeting, on the first of the second month, in the second year of their going out of the land of Egypt, saying:ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
2 `Take ye up the sum of all the company of the sons of Israel by their families, by the house of their fathers, in the number of names -- every male by their polls;ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
3 from a son of twenty years and upward, every one going out to the host in Israel, ye do number them by their hosts, thou and Aaron;ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
4 and with you there is a man for a tribe, each is a head to the house of his fathers.ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
5 `And these `are' the names of the men who stand with you: `For Reuben -- Elizur son of Shedeur.ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
6 `For Simeon -- Shelumiel son of Zurishaddai.ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
7 `For Judah -- Nahshon son of Amminadab.ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
8 `For Issachar -- Nathaneel son of Zuar.ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
9 `For Zebulun -- Eliab son of Helon.ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
10 `For the sons of Joseph -- for Ephraim: Elishama son of Ammihud: for Manasseh -- Gamaliel son of Pedahzur.ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
11 `For Benjamin -- Abidan son of Gideoni.ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
12 `For Dan -- Ahiezer son of Ammishaddai.ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
13 `For Asher -- Pagiel son of Ocran.ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್,
14 `For Gad -- Eliasaph son of Deuel.ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
15 `For Naphtali -- Ahira son of Enan.'ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
16 These `are' those called of the company, princes of the tribes of their fathers; they `are' heads of the thousands of Israel.ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
17 And Moses taketh -- Aaron also -- these men, who were defined by name,ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
18 and all the company they assembled on the first of the second month, and they declare their births, by their families, by the house of their fathers, in the number of names from a son of twenty years and upward, by their polls,ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
19 as Jehovah hath commanded Moses; and he numbereth them in the wilderness of Sinai.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
20 And the sons of Reuben, Israel's first-born -- their births, by their families, by the house of their fathers, in the number of names, by their polls, every male from a son of twenty years and upward, every one going out to the host --ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
21 their numbered ones, for the tribe of Reuben, are six and forty thousand and five hundred.ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
22 Of the sons of Simeon -- their births, by their families, by the house of their fathers, its numbered ones in the number of names, by their polls, every male from a son of twenty years and upward, every one going out to the host --ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
23 their numbered ones, for the tribe of Simeon, `are' nine and fifty thousand and three hundred.ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
24 Of the sons of Gad -- their births, by their families, by the house of their fathers, in the number of names, from a son of twenty years and upward, every one going out to the host --ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
25 their numbered ones, for the tribe of Gad, `are' five and forty thousand and six hundred and fifty.ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
26 Of the sons of Judah -- their births, by their families, by the house of their fathers, in the number of names, from a son of twenty years and upward, every one going out to the host --ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
27 their numbered ones, for the tribe of Judah, `are' four and seventy thousand and six hundred.ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
28 Of the sons of Issachar -- their births, by their families, by the house of their fathers, in the number of names, from a son of twenty years and upward, every one going out to the host --ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
29 their numbered ones, for the tribe of Issachar, `are' four and fifty thousand and four hundred.ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
30 Of the sons of Zebulun -- their births, by their families, by the house of their fathers, in the number of names, from a son of twenty years and upward, every one going out to the host --ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
31 their numbered ones, for the tribe of Zebulun, `are' seven and fifty thousand and four hundred.ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
32 Of the sons of Joseph -- of the sons of Ephraim -- their births, by their families, by the house of their fathers, in the number of names, from a son of twenty years and upward, every one going out to the host --ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
33 their numbered ones, for the tribe of Ephraim, `are' forty thousand and five hundred.ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
34 Of the sons of Manasseh -- their births, by their families, by the house of their fathers, in the number of names, from a son of twenty years and upward, every one going out to the host --ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
35 their numbered ones, for the tribe of Manasseh, `are' two and thirty thousand and two hundred.ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
36 Of the sons of Benjamin -- their births, by their families, by the house of their fathers, in the number of names, from a son of twenty years and upward, every one going out to the host --ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
37 their numbered ones, for the tribe of Benjamin, `are' five and thirty thousand and four hundred.ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
38 Of the sons of Dan -- their births, by their families, by the house of their fathers, in the number of names, from a son of twenty years and upward, every one going out to the host --ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
39 their numbered ones, for the tribe of Dan, `are' two and sixty thousand and seven hundred.ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
40 Of the sons of Asher -- their births, by their families, by the house of their fathers, in the number of names, from a son of twenty years and upward, every one going out to the host --ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
41 their numbered ones, for the tribe of Asher, `are' one and forty thousand and five hundred.ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
42 `Of' the sons of Naphtali -- their births, by their families, by the house of their fathers, in the number of names, from a son of twenty years and upward, every one going out to the host --ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
43 their numbered ones, for the tribe of Naphtali, `are' three and fifty thousand and four hundred.ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
44 These `are' those numbered, whom Moses numbered -- Aaron also, and the princes of Israel, twelve men -- each for the house of his fathers, they have been.ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
45 And they are, all those numbered of the sons of Israel, by the house of their fathers, from a son of twenty years and upward, every one going out to the host in Israel,ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
46 yea, all those numbered are six hundred thousand, and three thousand, and five hundred and fifty.ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
47 And the Levites, for the tribe of their fathers, have not numbered themselves in their midst,ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
48 seeing Jehovah speaketh unto Moses, saying,ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
49 `Only, the tribe of Levi thou dost not number, and their sum thou dost not take up in the midst of the sons of Israel;ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
50 and thou, appoint the Levites over the tabernacle of the testimony, and over all its vessels, and over all that it hath; they bear the tabernacle, and all its vessels, and they serve it; and round about the tabernacle they encamp.ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
51 `And in the journeying of the tabernacle, the Levites take it down, and in the encamping of the tabernacle, the Levites raise it up; and the stranger who is coming near is put to death.'ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
52 And the sons of Israel have encamped, each by his camp, and each by his standard, by their hosts;ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
53 and the Levites encamp round about the tabernacle of the testimony; and there is no wrath on the company of the sons of Israel, and the Levites have kept the charge of the tabernacle of the testimony.ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.
54 And the sons of Israel do according to all that Jehovah hath commanded Moses; so they have done.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Kannada Bible