Home Bible Numbers Numbers 19 Numbers 19:18 Numbers 19:18 Image ಕನ್ನಡ

Numbers 19:18 Image in Kannada

ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
Click consecutive words to select a phrase. Click again to deselect.
Numbers 19:18

ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.

Numbers 19:18 Picture in Kannada