Numbers 28

fullscreen9 ಆದರೆ ಸಬ್ಬತ್‌ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ

fullscreen10 ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.

9 And on the sabbath day two lambs of the first year without spot, and two tenth deals of flour for a meat offering, mingled with oil, and the drink offering thereof:

10 This is the burnt offering of every sabbath, beside the continual burnt offering, and his drink offering.

Numbers 28 in Tamil and English

9 ಆದರೆ ಸಬ್ಬತ್‌ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
And on the sabbath day two lambs of the first year without spot, and two tenth deals of flour for a meat offering, mingled with oil, and the drink offering thereof:

10 ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
This is the burnt offering of every sabbath, beside the continual burnt offering, and his drink offering.