Numbers 28 - ASV (Kannada)
1 And Jehovah spake unto Moses, saying,ಕರ್ತನು ಮೋಶೆಯ ಸಂಗಡ ಮಾತ ನಾಡಿ--
2 Command the children of Israel, and say unto them, My oblation, my food for my offerings made by fire, of a sweet savor unto me, shall ye observe to offer unto me in their due season.ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
3 And thou shalt say unto them, This is the offering made by fire which ye shall offer unto Jehovah: he-lambs a year old without blemish, two day by day, for a continual burnt-offering.ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
4 The one lamb shalt thou offer in the morning, and the other lamb shalt thou offer at even;ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
5 and the tenth part of an ephah of fine flour for a meal-offering, mingled with the fourth part of a hin of beaten oil.ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
6 It is a continual burnt-offering, which was ordained in mount Sinai for a sweet savor, an offering made by fire unto Jehovah.ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
7 And the drink-offering thereof shall be the fourth part of a hin for the one lamb: in the holy place shalt thou pour out a drink-offering of strong drink unto Jehovah.ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
8 And the other lamb shalt thou offer at even: as the meal-offering of the morning, and as the drink-offering thereof, thou shalt offer it, an offering made by fire, of a sweet savor unto Jehovah.ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
9 And on the sabbath day two he-lambs a year old without blemish, and two tenth parts `of an ephah' of fine flour for a meal-offering, mingled with oil, and the drink-offering thereof:ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
10 this is the burnt-offering of every sabbath, besides the continual burnt-offering, and the drink-offering thereof.ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
11 And in the beginnings of your months ye shall offer a burnt-offering unto Jehovah: two young bullocks, and one ram, seven he-lambs a year old without blemish;ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
12 and three tenth parts `of an ephah' of fine flour for a meal-offering, mingled with oil, for each bullock; and two tenth parts of fine flour for a meal-offering, mingled with oil, for the one ram;ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
13 and a tenth part of fine flour mingled with oil for a meal-offering unto every lamb; for a burnt-offering of a sweet savor, an offering made by fire unto Jehovah.ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
14 And their drink-offerings shall be half a hin of wine for a bullock, and the third part of a hin for the ram, and the fourth part of a hin for a lamb: this is the burnt-offering of every month throughout the months of the year.ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
15 And one he-goat for a sin-offering unto Jehovah; it shall be offered besides the continual burnt-offering, and the drink-offering thereof.ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
16 And in the first month, on the fourteenth day of the month, is Jehovah's passover.ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
17 And on the fifteenth day of this month shall be a feast: seven days shall unleavened bread be eaten.ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
18 In the first day shall be a holy convocation: ye shall do no servile work;ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
19 but ye shall offer an offering made by fire, a burnt-offering unto Jehovah: two young bullocks, and one ram, and seven he-lambs a year old; they shall be unto you without blemish;ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
20 and their meal-offering, fine flour mingled with oil: three tenth parts shall ye offer for a bullock, and two tenth parts for the ram;ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
21 a tenth part shalt thou offer for every lamb of the seven lambs;ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.
22 and one he-goat for a sin-offering, to make atonement for you.ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
23 Ye shall offer these besides the burnt-offering of the morning, which is for a continual burnt-offering.ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು.
24 After this manner ye shall offer daily, for seven days, the food of the offering made by fire, of a sweet savor unto Jehovah: it shall be offered besides the continual burnt-offering, and the drink-offering thereof.ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
25 And on the seventh day ye shall have a holy convocation: ye shall do no servile work.ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
26 Also in the day of the first-fruits, when ye offer a new meal-offering unto Jehovah in your `feast of' weeks, ye shall have a holy convocation; ye shall do no servile work;ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
27 but ye shall offer a burnt-offering for a sweet savor unto Jehovah: two young bullocks, one ram, seven he-lambs a year old;ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
28 and their meal-offering, fine flour mingled with oil, three tenth parts for each bullock, two tenth parts for the one ram,ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
29 a tenth part for every lamb of the seven lambs;ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
30 one he-goat, to make atonement for you.ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.
31 Besides the continual burnt-offering, and the meal-offering thereof, ye shall offer them (they shall be unto you without blemish), and their drink-offerings.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
Kannada Bible