Numbers 29

fullscreen7 ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.

fullscreen8 ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ

fullscreen9 ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ

fullscreen10 ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ

fullscreen11 ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

7 And ye shall have on the tenth day of this seventh month an holy convocation; and ye shall afflict your souls: ye shall not do any work therein:

8 But ye shall offer a burnt offering unto the Lord for a sweet savour; one young bullock, one ram, and seven lambs of the first year; they shall be unto you without blemish:

9 And their meat offering shall be of flour mingled with oil, three tenth deals to a bullock, and two tenth deals to one ram,

10 A several tenth deal for one lamb, throughout the seven lambs:

11 One kid of the goats for a sin offering; beside the sin offering of atonement, and the continual burnt offering, and the meat offering of it, and their drink offerings.

Numbers 29 in Tamil and English

7 ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
And ye shall have on the tenth day of this seventh month an holy convocation; and ye shall afflict your souls: ye shall not do any work therein:

8 ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
But ye shall offer a burnt offering unto the Lord for a sweet savour; one young bullock, one ram, and seven lambs of the first year; they shall be unto you without blemish:

9 ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
And their meat offering shall be of flour mingled with oil, three tenth deals to a bullock, and two tenth deals to one ram,

10 ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ
A several tenth deal for one lamb, throughout the seven lambs:

11 ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
One kid of the goats for a sin offering; beside the sin offering of atonement, and the continual burnt offering, and the meat offering of it, and their drink offerings.