Bible

Numbers 30 - BBE (Kannada)

1 So Moses gave the children of Israel all these directions as the Lord had given him orders.ಮೋಶೆಯು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,

2 And Moses said to the heads of the tribes of the children of Israel, This is the order of the Lord.ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.

3 When a man takes an oath to the Lord, or gives an undertaking having the force of an oath, let him not go back from his word, but let him do whatever he has said he will do.ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ

4 If a woman, being young and under the authority of her father, takes an oath to the Lord or gives an undertaking;ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.

5 If her father, hearing of her oath or the undertaking she has given, says nothing to her, then all her oaths and every undertaking she has given will have force.ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.

6 But if her father, hearing of it, makes her take back her word, then the oaths or the undertakings she has given will have no force; and she will have forgiveness from the Lord, because her oath was broken by her father.ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ

7 And if she is married to a husband at the time when she is under an oath or an undertaking given without thought;ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.

8 If her husband, hearing of it, says nothing to her at the time, then the oaths she made and the undertakings she gave will have force.ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.

9 But if her husband, hearing of it, makes her take it back, then the oath she made and the undertaking she gave without thought will have no force or effect, and she will have the Lord's forgiveness.ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.

10 But an oath made by a widow or one who is no longer married to her husband, and every undertaking she has given, will have force.ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ

11 If she made an oath while she was under the authority of her husband,ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.

12 And her husband, hearing of it, said nothing to her and did not put a stop to it, then all her oaths and every undertaking she gave will have force.ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.

13 But if her husband, on hearing of it, made them without force or effect, then whatever she has said about her oaths or her undertaking has no force: her husband has made them without effect, and she will have the Lord's forgiveness.ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.

14 Every oath, and every undertaking which she gives, to keep herself from pleasure, may be supported or broken by her husband.ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.

15 But if the days go on, and her husband says nothing whatever to her, then he is giving the support of his authority to her oaths and undertakings, because at the time of hearing them he said nothing to her.ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.

16 But if at some time after hearing of them, he makes them without force, then he is responsible for her wrongdoing.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.

17 These are the laws which the Lord gave Moses in relation to a man and his wife, or a father and a young daughter who is under his authority.

Kannada Bible