Numbers 4

fullscreen34 ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ

fullscreen35 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.

fullscreen36 ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.

fullscreen37 ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.

fullscreen38 ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು

fullscreen39 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ

fullscreen40 ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.

fullscreen41 ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.

fullscreen42 ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;

fullscreen43 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು

fullscreen44 ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.

fullscreen45 ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.

fullscreen46 ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ

fullscreen47 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು

fullscreen48 ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.

34 And Moses and Aaron and the chief of the congregation numbered the sons of the Kohathites after their families, and after the house of their fathers,

35 From thirty years old and upward even unto fifty years old, every one that entereth into the service, for the work in the tabernacle of the congregation:

36 And those that were numbered of them by their families were two thousand seven hundred and fifty.

37 These were they that were numbered of the families of the Kohathites, all that might do service in the tabernacle of the congregation, which Moses and Aaron did number according to the commandment of the Lord by the hand of Moses.

38 And those that were numbered of the sons of Gershon, throughout their families, and by the house of their fathers,

39 From thirty years old and upward even unto fifty years old, every one that entereth into the service, for the work in the tabernacle of the congregation,

40 Even those that were numbered of them, throughout their families, by the house of their fathers, were two thousand and six hundred and thirty.

41 These are they that were numbered of the families of the sons of Gershon, of all that might do service in the tabernacle of the congregation, whom Moses and Aaron did number according to the commandment of the Lord.

42 And those that were numbered of the families of the sons of Merari, throughout their families, by the house of their fathers,

43 From thirty years old and upward even unto fifty years old, every one that entereth into the service, for the work in the tabernacle of the congregation,

44 Even those that were numbered of them after their families, were three thousand and two hundred.

45 These be those that were numbered of the families of the sons of Merari, whom Moses and Aaron numbered according to the word of the Lord by the hand of Moses.

46 All those that were numbered of the Levites, whom Moses and Aaron and the chief of Israel numbered, after their families, and after the house of their fathers,

47 From thirty years old and upward even unto fifty years old, every one that came to do the service of the ministry, and the service of the burden in the tabernacle of the congregation,

48 Even those that were numbered of them, were eight thousand and five hundred and fourscore.

Numbers 4 in Tamil and English

34 ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
And Moses and Aaron and the chief of the congregation numbered the sons of the Kohathites after their families, and after the house of their fathers,

35 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
From thirty years old and upward even unto fifty years old, every one that entereth into the service, for the work in the tabernacle of the congregation:

36 ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
And those that were numbered of them by their families were two thousand seven hundred and fifty.

37 ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
These were they that were numbered of the families of the Kohathites, all that might do service in the tabernacle of the congregation, which Moses and Aaron did number according to the commandment of the Lord by the hand of Moses.

38 ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು
And those that were numbered of the sons of Gershon, throughout their families, and by the house of their fathers,

39 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ
From thirty years old and upward even unto fifty years old, every one that entereth into the service, for the work in the tabernacle of the congregation,

40 ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.
Even those that were numbered of them, throughout their families, by the house of their fathers, were two thousand and six hundred and thirty.

41 ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
These are they that were numbered of the families of the sons of Gershon, of all that might do service in the tabernacle of the congregation, whom Moses and Aaron did number according to the commandment of the Lord.

42 ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
And those that were numbered of the families of the sons of Merari, throughout their families, by the house of their fathers,

43 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
From thirty years old and upward even unto fifty years old, every one that entereth into the service, for the work in the tabernacle of the congregation,

44 ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
Even those that were numbered of them after their families, were three thousand and two hundred.

45 ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
These be those that were numbered of the families of the sons of Merari, whom Moses and Aaron numbered according to the word of the Lord by the hand of Moses.

46 ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
All those that were numbered of the Levites, whom Moses and Aaron and the chief of Israel numbered, after their families, and after the house of their fathers,

47 ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
From thirty years old and upward even unto fifty years old, every one that came to do the service of the ministry, and the service of the burden in the tabernacle of the congregation,

48 ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.
Even those that were numbered of them, were eight thousand and five hundred and fourscore.