Bible

Proverbs 23 - DBY (Kannada)

1 When thou sittest to eat with a ruler, consider well who is before thee;ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;

2 and put a knife to thy throat, if thou be a man given to appetite.ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.

3 Be not desirous of his dainties; for they are deceitful food.ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.

4 Weary not thyself to become rich; cease from thine own intelligence:ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.

5 wilt thou set thine eyes upon it, it is gone; for indeed it maketh itself wings and it flieth away as an eagle towards the heavens.ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.

6 Eat thou not the food of him that hath an evil eye, neither desire thou his dainties.ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;

7 For as he thinketh in his soul, so is he. Eat and drink! will he say unto thee; but his heart is not with thee.ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.

8 Thy morsel which thou hast eaten must thou vomit up, and thou wilt have wasted thy sweet words.ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.

9 Speak not in the ears of a foolish [man], for he will despise the wisdom of thy words.ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.

10 Remove not the ancient landmark; and enter not into the fields of the fatherless:ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;

11 for their redeemer is mighty; he will plead their cause against thee.ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.

12 Apply thy heart unto instruction, and thine ears to the words of knowledge.ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.

13 Withhold not correction from the child; for [if] thou beatest him with the rod, he shall not die:ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.

14 thou shalt beat him with the rod, and shalt deliver his soul from Sheol.ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;

15 My son, if thy heart be wise, my heart shall rejoice, even mine;ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.

16 and my reins shall exult, when thy lips speak right things.ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.

17 Let not thy heart envy sinners, but [be thou] in the fear of Jehovah all the day;ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.

18 for surely there is a result, and thine expectation shall not be cut off.ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.

19 Thou, my son, hear and be wise, and direct thy heart in the way.ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.

20 Be not among winebibbers, among riotous eaters of flesh.ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.

21 For the drunkard and the glutton shall come to poverty; and drowsiness clotheth with rags.ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.

22 Hearken unto thy father that begat thee, and despise not thy mother when she is old.ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.

23 Buy the truth, and sell it not; wisdom, and instruction, and intelligence.ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.

24 The father of a righteous [man] shall greatly rejoice, and he that begetteth a wise [son] shall have joy of him:ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.

25 let thy father and thy mother have joy, and let her that bore thee rejoice.ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.

26 My son, give me thy heart, and let thine eyes observe my ways.ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.

27 For a whore is a deep ditch; and a strange woman is a narrow pit.ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.

28 She also lieth in wait as a robber, and increaseth the treacherous among men.ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.

29 Who hath woe? Who hath sorrow? Who contentions? Who complaining? Who wounds without cause? Who redness of eyes?ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?

30 -- They that tarry long at the wine; they that go to try mixed wine.ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.

31 Look not upon the wine when it is red, when it sparkleth in the cup, and goeth down smoothly:ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.

32 at the last it biteth like a serpent, and stingeth like an adder.ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.

33 Thine eyes shall behold strange women, and thy heart shall speak froward things;ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.

34 and thou shalt be as he that lieth down in the midst of the sea, and as he that lieth down upon the top of a mast:ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.

35 -- ''They have smitten me, [and] I am not sore; they have beaten me, [and] I knew it not. When shall I awake? I will seek it yet again.''ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.

Kannada Bible