Bible

Psalm 117 - BBE (Kannada)

1 Let all the nations give praise to the Lord: let all the people give him praise.ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.

2 For great is his mercy to us, and his faith is unchanging for ever. Praise be to the Lord.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

Kannada Bible