Psalm 128 - WEB (Kannada)
1 > Blessed is everyone who fears Yahweh, Who walks in his ways.ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
2 For you will eat the labor of your hands. You will be happy, and it will be well with you.ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
3 Your wife will be as a fruitful vine, In the innermost parts of your house; Your children like olive plants, Around your table.ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
4 Behold, thus is the man blessed who fears Yahweh.ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
5 May Yahweh bless you out of Zion, And may you see the good of Jerusalem all the days of your life.ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.
6 Yes, may you see your children's children. Peace be upon Israel.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Kannada Bible