Bible

Psalm 13 - WBT (Kannada)

1 To the chief Musician, A Psalm of David. How long wilt thou forget me, O LORD? for ever? how long wilt thou hide thy face from me?ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?

2 How long shall I take counsel in my soul, having sorrow in my heart daily? how long shall my enemy be exalted over me?ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?

3 Consider and hear me, O LORD my God: lighten my eyes, lest I sleep the sleep of death;ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ

4 Lest my enemy say, I have prevailed against him; and those that trouble me rejoice when I am moved.ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.

5 But I have trusted in thy mercy; my heart shall rejoice in thy salvation.ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.

6 I will sing to the LORD, because he hath dealt bountifully with me.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.

Kannada Bible