Bible

Psalm 134 - BBE (Kannada)

1 <A Song of the going up.> Give praise to the Lord, all you servants of the Lord, who take your places in the house of the Lord by night.ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!

2 Give praise to the Lord, lifting up your hands in his holy place.ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ

3 May the Lord, who made heaven and earth, send you blessing out of Zion,ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

Kannada Bible