Psalm 134 - WEB (Kannada)
1 > Look! Praise Yahweh, all you servants of Yahweh, Who stand by night in Yahweh's house!ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
2 Lift up your hands in the sanctuary. Praise Yahweh!ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ
3 May Yahweh bless you from Zion; Even he who made heaven and earth.ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Kannada Bible