Bible

Psalm 137 - WEB (Kannada)

1 By the rivers of Babylon, there we sat down. Yes, we wept, when we remembered Zion.ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.

2 On the willows in the midst of it, We hung up our harps.ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.

3 For there, those who led us captive asked us for songs. Those who tormented us demanded songs of joy: "Sing us one of the songs of Zion!"ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.

4 How can we sing Yahweh's song in a foreign land?ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?

5 If I forget you, Jerusalem, Let my right hand forget its skill.ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.

6 Let my tongue stick to the roof of my mouth if I don't remember you; If I don't prefer Jerusalem above my chief joy.ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.

7 Remember, Yahweh, against the children of Edom, The day of Jerusalem; Who said, "Raze it! Raze it even to its foundation!"ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.

8 Daughter of Babylon, doomed to destruction, He will be happy who rewards you, As you have served us.ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.

9 Happy shall he be, Who takes and dashes your little ones against the rock.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

Kannada Bible