Bible

Psalm 146 - BBE (Kannada)

1 Let the Lord be praised. Give praise to the Lord, O my soul.ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.

2 While I have breath I will give praise to the Lord: I will make melody to my God while I have my being.ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.

3 Put not your faith in rulers, or in the son of man, in whom there is no salvation.ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;

4 Man's breath goes out, he is turned back again to dust; in that day all his purposes come to an end.ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.

5 Happy is the man who has the God of Jacob for his help, whose hope is in the Lord his God:ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

6 Who made heaven and earth, the sea, and all things in them; who keeps faith for ever:ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.

7 Who gives their rights to those who are crushed down; and gives food to those who are in need of it: the Lord makes the prisoners free;ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.

8 The Lord makes open the eyes of the blind; the Lord is the lifter up of those who are bent down; the Lord is a lover of the upright;ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

9 The Lord takes care of those who are in a strange land; he gives help to the widow and to the child who has no father; but he sends destruction on the way of sinners.ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.

10 The Lord will be King for ever; your God, O Zion, will be King through all generations. Praise be to the Lord.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.

Kannada Bible