Bible

Psalm 15 - WEB (Kannada)

1 > Yahweh, who shall dwell in your sanctuary? Who shall live on your holy hill?ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?

2 He who walks blamelessly does what is right, And speaks truth in his heart;ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.

3 He who doesn't slander with his tongue, Nor does evil to his friend, Nor casts slurs against his fellow man;ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;

4 In whose eyes a vile man is despised, But who honors those who fear Yahweh; He who keeps an oath even when it hurts, and doesn't change;ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.

5 He who doesn't lend out his money for usury, Nor take a bribe against the innocent. He who does these things shall never be shaken.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

Kannada Bible