Bible

Psalm 30 - BBE (Kannada)

1 <A Psalm. A Song at the blessing of the House. Of David.> I will give you praise and honour, O Lord, because through you I have been lifted up; you have not given my haters cause to be glad over me.1 ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.

2 O Lord my God, I sent up my cry to you, and you have made me well.ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.

3 O Lord, you have made my soul come again from the underworld: you have given me life and kept me from going down among the dead.ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.

4 Make songs to the Lord, O you saints of his, and give praise to his holy name.ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

5 For his wrath is only for a minute; in his grace there is life; weeping may be for a night, but joy comes in the morning.ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

6 When things went well for me I said, I will never be moved.ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.

7 Lord, by your grace you have kept my mountain strong: when your face was turned from me I was troubled.ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.

8 My voice went up to you, O Lord; I made my prayer to the Lord.ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.

9 What profit is there in my blood if I go down into the underworld? will the dust give you praise, or be a witness to your help?ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?

10 Give ear to me, O Lord, and have mercy on me: Lord, be my helper.ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.

11 By you my sorrow is turned into dancing; you have taken away my clothing of grief, and given me robes of joy;ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.

12 So that my glory may make songs of praise to you and not be quiet. O Lord my God, I will give you praise for ever.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

Kannada Bible