Psalm 6 - BBE (Kannada)
1 <To the chief music-maker on corded instruments, on the Sheminith. A Psalm. Of David.> O Lord, do not be bitter with me in your wrath; do not send punishment on me in the heat of your passion.ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
2 Have mercy on me, O Lord, for I am wasted away: make me well, for even my bones are troubled.ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
3 My soul is in bitter trouble; and you, O Lord, how long?ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
4 Come back, O Lord, make my soul free; O give me salvation because of your mercy.ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
5 For in death there is no memory of you; in the underworld who will give you praise?ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
6 The voice of my sorrow is a weariness to me; all the night I make my bed wet with weeping; it is watered by the drops flowing from my eyes.ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
7 My eyes are wasting away with trouble; they are becoming old because of all those who are against me.ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
8 Go from me, all you workers of evil; for the Lord has given ear to the voice of my weeping.ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
9 The Lord has given ear to my request; the Lord has let my prayer come before him.ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10 Let all those who are against me be shamed and deeply troubled; let them be turned back and suddenly put to shame.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
Kannada Bible