Bible

Psalm 61 - BBE (Kannada)

1 <To the chief music-maker. On a corded instrument. Of David.> Let my cry come to you, O God; let your ears be open to my prayer.1 ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.

2 From the end of the earth will I send up my cry to you, when my heart is overcome: take me to the rock which is over-high for me.ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.

3 For you have been my secret place, and my high tower from those who made war on me.ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;

4 I will make your tent my resting-place for ever: I will keep myself under the cover of your wings. (Selah.)ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.

5 For you, O God, have made answer to my prayers; you have given me the heritage of those who give honour to your name.ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.

6 You will give the king long life; and make his years go on through the generations.ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.

7 May the seat of his authority be before God for ever; may mercy and righteousness keep him safe.ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.

8 So will I make songs in praise of your name for ever, giving to God that which is right day by day.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.

Kannada Bible