Psalm 68 - BBE (Kannada)
1 <To the chief music-maker. Of David. A Psalm. A Song.> Let God be seen, and let his haters be put to flight; let those who are against him be turned back before him.ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
2 Let them be like smoke before the driving wind; as wax turning soft before the fire, so let them come to an end before the power of God.ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
3 But let the upright be glad; let them have delight before God; let them be full of joy.ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
4 Make songs to God, make songs of praise to his name; make a way for him who comes through the waste lands; his name is Jah; be glad before him.ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
5 A father to those who have no father, a judge of the widows, is God in his holy place.ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
6 Those who are without friends, God puts in families; he makes free those who are in chains; but those who are turned away from him are given a dry land.ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
7 O God, when you went out before your people, wandering through the waste land; (Selah.)ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
8 The earth was shaking and the heavens were streaming, because God was present; even Sinai itself was moved before God, the God of Israel.ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
9 You, O God, did freely send the rain, giving strength to the weariness of your heritage.ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
10 Those whose resting-place was there, even the poor, were comforted by your good things, O God.ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
11 The Lord gives the word; great is the number of the women who make it public.ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
12 Kings of armies quickly go in flight: and the women in the houses make a division of their goods.ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
13 Will you take your rest among the flocks? like the wings of a dove covered with silver, and its feathers with yellow gold.ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
14 When the Most High put the kings to flight, it was as white as snow in Salmon.ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
15 A hill of God is the hill of Bashan; a hill with high tops is the hill of Bashan.ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
16 Why are you looking with envy, you high hills, on the hill desired by God as his resting-place? truly, God will make it his house for ever.ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
17 The war-carriage of God is among Israel's thousands; the Lord has come from Sinai to the holy place.ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
18 You have gone up on high, taking your prisoners with you; you have taken offerings from men; the Lord God has taken his place on the seat of his power.ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
19 Praise be to the Lord, who is our support day by day, even the God of our salvation. (Selah.)ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
20 Our God is for us a God of salvation; his are the ways out of death.ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
21 The heads of the haters of God will be crushed; even the head of him who still goes on in his evil ways.ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
22 The Lord said, I will make them come back from Bashan, and from the deep parts of the sea;ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
23 So that your foot may be red with blood, and the tongues of your dogs with the same.ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
24 We see your going, O God: even the going of my God, my King, into the holy place.ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
25 The makers of songs go before, the players of music come after, among the young girls playing on brass instruments.ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
26 Give praise to God in the great meeting; even the Lord, you who come from the fountain of Israel.ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
27 There is little Benjamin ruling them, the chiefs of Judah and their army, the rulers of Zebulun and the rulers of Naphtali.ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
28 O God, send out your strength; the strength, O God, with which you have done great things for us,ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
29 Out of your Temple in Jerusalem.ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
30 Say sharp words to the beast among the water-plants, the band of strong ones, with the lords of the peoples, put an end to the people whose delight is in war.ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
31 Kings will give you offerings, they will come out of Egypt; from Pathros will come offerings of silver; Ethiopia will be stretching out her hands to God.ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
32 Make songs to God, you kingdoms of the earth; O make songs of praise to the Lord; (Selah.)ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
33 To him who goes or the clouds of heaven, the heaven which was from earliest times; he sends out his voice of power.ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
34 Make clear that strength is God's: he is lifted up over Israel, and his power is in the clouds.ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.
35 O God, you are to be feared in your holy place: the God of Israel gives strength and power to his people. Praise be to God.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
Kannada Bible