Bible

Psalm 7 - YLT (Kannada)

1 `The Erring One,' by David, that he sung to Jehovah concerning the words of Cush a Benjamite. O Jehovah, my God, in Thee I have trusted, Save me from all my pursuers, and deliver me.ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;

2 Lest he tear as a lion my soul, Rending, and there is no deliverer.ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.

3 O Jehovah, my God, if I have done this, If there is iniquity in my hands,ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,

4 If I have done my well-wisher evil, And draw mine adversary without cause,ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,

5 An enemy pursueth my soul, and overtaketh, And treadeth down to the earth my life, And my honour placeth in the dust. Selah.ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.

6 Rise, O Jehovah, in Thine anger, Be lifted up at the wrath of mine adversaries, And awake Thou for me: Judgment Thou hast commanded:ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

7 And a company of peoples compass Thee, And over it on high turn Thou back,ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.

8 Jehovah doth judge the peoples; Judge me, O Jehovah, According to my righteousness, And according to mine integrity on me,ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.

9 Let, I pray Thee be ended the evil of the wicked, And establish Thou the righteous, And a trier of hearts and reins is the righteous God.ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.

10 My shield `is' on God, Saviour of the upright in heart!ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.

11 God `is' a righteous judge, And He is not angry at all times.ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.

12 If `one' turn not, His sword he sharpeneth, His bow he hath trodden -- He prepareth it,ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.

13 Yea, for him He hath prepared Instruments of death, His arrows for burning pursuers He maketh.ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.

14 Lo, he travaileth `with' iniquity, And he hath conceived perverseness, And hath brought forth falsehood.ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.

15 A pit he hath prepared, and he diggeth it, And he falleth into a ditch he maketh.ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.

16 Return doth his perverseness on his head, And on his crown his violence cometh down.ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;

17 I thank Jehovah, According to His righteousness, And praise the name of Jehovah Most High!ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

Kannada Bible