Psalm 76 - BBE (Kannada)
1 <To the chief music-maker; put to Neginoth. A Psalm. Of Asaph. A Song.> In Judah is the knowledge of God; his name is great in Israel,ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
2 In Salem is his tent, his resting-place in Zion.ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
3 There were the arrows of the bow broken, there he put an end to body-cover, sword, and fight. (Selah.)ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
4 You are shining and full of glory, more than the eternal mountains.ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
5 Gone is the wealth of the strong, their last sleep has overcome them; the men of war have become feeble.ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
6 At the voice of your wrath, O God of Jacob, deep sleep has overcome carriage and horse.ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
7 You, you are to be feared; who may keep his place before you in the time of your wrath?ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
8 From heaven you gave your decision; the earth, in its fear, gave no sound,ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
9 When God took his place as judge, for the salvation of the poor on the earth. (Selah.)ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
10 The ... will give you praise; the rest of ...ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
11 Give to the Lord your God what is his by right; let all who are round him give offerings to him who is to be feared.ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.
12 He puts an end to the wrath of rulers; he is feared by the kings of the earth.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
Kannada Bible