Psalm 8 - WEB (Kannada)
1 > Yahweh, our Lord, how majestic is your name in all the earth, Who has set your glory above the heavens!ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
2 From the lips of babes and infants you have established strength, Because of your adversaries, that you might silence the enemy and the avenger.ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
3 When I consider your heavens, the work of your fingers, The moon and the stars, which you have ordained;ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
4 What is man, that you think of him? The son of man, that you care for him?ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
5 For you have made him a little lower than God,{Hebrew: Elohim} And crowned him with glory and honor.ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
6 You make him ruler over the works of your hands. You have put all things under his feet:ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
7 All sheep and oxen, Yes, and the animals of the field,ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
8 The birds of the sky, the fish of the sea, And whatever passes through the paths of the seas.ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.
9 Yahweh, our Lord, How majestic is your name in all the earth!ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
Kannada Bible