Home Bible Revelation Revelation 19 Revelation 19:2 Revelation 19:2 Image ಕನ್ನಡ

Revelation 19:2 Image in Kannada

ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
Click consecutive words to select a phrase. Click again to deselect.
Revelation 19:2

ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.

Revelation 19:2 Picture in Kannada