Base Word
νότος
Short Definitionthe south(-west) wind; by extension, the southern quarter itself
Long Definitionthe south wind
Derivationof uncertain affinity
Same as
International Phonetic Alphabetˈno.tos
IPA modˈnow.tows
Syllablenotos
DictionNOH-tose
Diction ModNOH-tose
Usagesouth (wind)

Matthew 12:42
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

Luke 11:31
ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.

Luke 12:55
ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.

Luke 13:29
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.

Acts 27:13
ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.

Acts 28:13
ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.

Revelation 21:13
ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.

Occurences : 7

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்