Base Word
דֹּאֵג
Short DefinitionDoeg, an Edomite
Long Definitionan Edomite, chief of Saul's herdsmen, who slew all the priests
Derivationor (fully) דּוֹאֵג; active participle of H1672; anxious
International Phonetic Alphabetd̪oˈʔeɡ
IPA moddo̞wˈʔeɡ
Syllabledōʾēg
Dictiondoh-AɡE
Diction Moddoh-AɡE
UsageDoeg
Part of speechn-pr-m

1 Samuel 21:7
ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.

1 Samuel 22:9
ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.

1 Samuel 22:18
ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.

1 Samuel 22:18
ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.

1 Samuel 22:22
ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.

Psalm 52:0

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்