Base Word
חֲצֵרוֹת
Short DefinitionChatseroth, a place in Palestine
Long Definitionan Israelite camp in the wilderness
Derivationfeminine plural of H2691; yards
International Phonetic Alphabetħə̆.t͡sˤeˈrot̪
IPA modχə̆.t͡seˈʁo̞wt
Syllableḥăṣērôt
Dictionhuh-tsay-ROTE
Diction Modhuh-tsay-ROTE
UsageHazeroth
Part of speechn-pr-loc

Numbers 11:35
ತರುವಾಯ ಜನರು ಕಿಬ್ರೋತ್‌ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.

Numbers 11:35
ತರುವಾಯ ಜನರು ಕಿಬ್ರೋತ್‌ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.

Numbers 12:16
ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್‌ ಅರಣ್ಯದಲ್ಲಿ ಇಳುಕೊಂಡರು.

Numbers 33:17
ಕಿಬ್ರೋತ್‌ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು.

Numbers 33:18
ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.

Deuteronomy 1:1
ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್‌, ತೋಫೆಲ್‌, ಲಾಬಾನ್‌, ಹಚೇರೋತ್‌, ದೀಜಾಹಾಬ್‌ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்