Base Word
מַרְבֵּק
Short Definitiona stall (for cattle)
Long Definitionstall (of animals)
Derivationfrom an unused root meaning to tie up
International Phonetic Alphabetmɑrˈbek’
IPA modmɑʁˈbek
Syllablemarbēq
Dictionmahr-BAKE
Diction Modmahr-BAKE
Usage× fat(-ted), stall
Part of speechn-m

1 Samuel 28:24
ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟು

Jeremiah 46:21
ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.

Amos 6:4
ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.

Malachi 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்