Base Word
שְׁמִינִי
Short Definitioneight
Long Definitioneighth (ordinal number)
Derivationfrom H8083
International Phonetic Alphabetʃɛ̆.mɪi̯ˈn̪ɪi̯
IPA modʃɛ̆.miːˈniː
Syllablešĕmînî
Dictionsheh-mee-NEE
Diction Modsheh-mee-NEE
Usageeight
Part of speecha

Exodus 22:30
ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.

Leviticus 9:1
1 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;

Leviticus 12:3
ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

Leviticus 14:10
ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.

Leviticus 14:23
ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.

Leviticus 15:14
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.

Leviticus 15:29
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.

Leviticus 22:27
ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.

Leviticus 23:36
ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

Leviticus 23:39
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.

Occurences : 28

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்