ಕನ್ನಡ ಕನ್ನಡ ಬೈಬಲ್ 2 Chronicles 2 Chronicles 7 2 Chronicles 7:7 2 Chronicles 7:7 ಚಿತ್ರ English

2 Chronicles 7:7 ಚಿತ್ರ

ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
Click consecutive words to select a phrase. Click again to deselect.
2 Chronicles 7:7

ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

2 Chronicles 7:7 Picture in Kannada