ಕನ್ನಡ ಕನ್ನಡ ಬೈಬಲ್ Daniel Daniel 3 Daniel 3:7 Daniel 3:7 ಚಿತ್ರ English

Daniel 3:7 ಚಿತ್ರ

ಆದದರಿಂದ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
Click consecutive words to select a phrase. Click again to deselect.
Daniel 3:7

ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.

Daniel 3:7 Picture in Kannada