ಕನ್ನಡ ಕನ್ನಡ ಬೈಬಲ್ Jeremiah Jeremiah 51 Jeremiah 51:11 Jeremiah 51:11 ಚಿತ್ರ English

Jeremiah 51:11 ಚಿತ್ರ

ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
Click consecutive words to select a phrase. Click again to deselect.
Jeremiah 51:11

ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.

Jeremiah 51:11 Picture in Kannada