ಮತ್ತಾಯನು 1:24
ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;
ಲೂಕನು 9:32
ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
ಯೋಹಾನನು 11:13
ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
ಅಪೊಸ್ತಲರ ಕೃತ್ಯಗ 20:9
ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.

ರೋಮಾಪುರದವರಿಗೆ 13:11
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
Occurences : 6
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்