Bible

Ezra 2 - WEB (Kannada)

1 Now these are the children of the province, who went up out of the captivity of those who had been carried away, whom Nebuchadnezzar the king of Babylon had carried away to Babylon, and who returned to Jerusalem and Judah, everyone to his city;ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ

2 who came with Zerubbabel, Jeshua, Nehemiah, Seraiah, Reelaiah, Mordecai, Bilshan, Mispar, Bigvai, Rehum, Baanah. The number of the men of the people of Israel:ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್‌ ಜನರಾದ ಮನುಷ್ಯರ ಲೆಕ್ಕವೇನಂದರೆ--

3 The children of Parosh, two thousand one hundred seventy-two.ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.

4 The children of Shephatiah, three hundred seventy-two.ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.

5 The children of Arah, seven hundred seventy-five.ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.

6 The children of Pahath-moab, of the children of Jeshua [and] Joab, two thousand eight hundred twelve.ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.

7 The children of Elam, one thousand two hundred fifty-four.ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.

8 The children of Zattu, nine hundred forty-five.ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು.

9 The children of Zaccai, seven hundred sixty.ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು.

10 The children of Bani, six hundred forty-two.ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.

11 The children of Bebai, six hundred twenty-three.ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.

12 The children of Azgad, one thousand two hundred twenty-two.ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.

13 The children of Adonikam, six hundred sixty-six.ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು.

14 The children of Bigvai, two thousand fifty-six.ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು.

15 The children of Adin, four hundred fifty-four.ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು.

16 The children of Ater, of Hezekiah, ninety-eight.ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.

17 The children of Bezai, three hundred twenty-three.ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ.

18 The children of Jorah, one hundred twelve.ಯೋರನ ಮಕ್ಕಳುನೂರ ಹನ್ನೆರಡು ಮಂದಿಯು.

19 The children of Hashum, two hundred Twenty-three.ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು.

20 The children of Gibbar, ninety-five.ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು,

21 The children of Bethlehem, one hundred twenty-three.ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು.

22 The men of Netophah, fifty-six.ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.

23 The men of Anathoth, one hundred twenty-eight.ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.

24 The children of Azmaveth, forty-two.ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.

25 The children of Kiriath Arim, Chephirah, and Beeroth, seven hundred forty-three.ಕಿರ್ಯತ್ಯಾರೀಮ್‌ ಕೆಫೀರ್‌ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.

26 The children of Ramah and Geba, six hundred twenty-one.ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.

27 The men of Michmas, one hundred twenty-two.ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.

28 The men of Bethel and Ai, two hundred twenty-three.ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.

29 The children of Nebo, fifty-two.ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು

30 The children of Magbish, one hundred fifty-six.ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು.

31 The children of the other Elam, one thousand two hundred fifty-four.ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.

32 The children of Harim, three hundred twenty.ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.

33 The children of Lod, Hadid, and Ono, seven hundred twenty-five.ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.

34 The children of Jericho, three hundred forty-five.ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.

35 The children of Senaah, three thousand six hundred thirty.ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.

36 The priests: the children of Jedaiah, of the house of Jeshua, nine hundred seventy-three.ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.

37 The children of Immer, one thousand fifty-two.ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.

38 The children of Pashhur, one thousand two hundred forty-seven.ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.

39 The children of Harim, one thousand seventeen.ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.

40 The Levites: the children of Jeshua and Kadmiel, of the children of Hodaviah, seventy-four.ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.

41 The singers: the children of Asaph, one hundred twenty-eight.ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.

42 The children of the porters: the children of Shallum, the children of Ater, the children of Talmon, the children of Akkub, the children of Hatita, the children of Shobai, in all one hundred thirty-nine.ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.

43 The Nethinim: the children of Ziha, the children of Hasupha, the children of Tabbaoth,ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ

44 the children of Keros, the children of Siaha, the children of Padon,ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ

45 the children of Lebanah, the children of Hagabah, the children of Akkub,ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ

46 the children of Hagab, the children of Shamlai, the children of Hanan,ಹಾಗಾದ್‌ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ

47 the children of Giddel, the children of Gahar, the children of Reaiah,ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ

48 the children of Rezin, the children of Nekoda, the children of Gazzam,ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ

49 the children of Uzza, the children of Paseah, the children of Besai,ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ

50 the children of Asnah, the children of Meunim, the children of Nephisim,ಅಸ್ನನ ಮಕ್ಕಳೂ ಮೆಗೂನೀಮ್‌ ಮಕ್ಕಳೂ ನೆಫೀಸೀಮನ ಮಕ್ಕಳೂ

51 the children of Bakbuk, the children of Hakupha, the children of Harhur,ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು

52 the children of Bazluth, the children of Mehida, the children of Harsha,ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ

53 the children of Barkos, the children of Sisera, the children of Temah,ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ

54 the children of Neziah, the children of Hatipha.ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ.

55 The children of Solomon's servants: the children of Sotai, the children of Hassophereth, the children of Peruda,ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ

56 the children of Jaalah, the children of Darkon, the children of Giddel,ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ

57 the children of Shephatiah, the children of Hattil, the children of Pochereth-hazzebaim, the children of Ami.ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.

58 All the Nethinim, and the children of Solomon's servants, were three hundred ninety-two.ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.

59 These were those who went up from Tel-melah, Tel Harsha, Cherub, Addan, [and] Immer; but they could not show their fathers' houses, and their seed, whether they were of Israel:ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್‌ ಇಮ್ಮೇರ್‌ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.

60 the children of Delaiah, the children of Tobiah, the children of Nekoda, six hundred fifty-two.ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.

61 Of the children of the priests: the children of Habaiah, the children of Hakkoz, the children of Barzillai, who took a wife of the daughters of Barzillai the Gileadite, and was called after their name.ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.

62 These sought their register [among] those who were reckoned by genealogy, but they were not found: therefore were they deemed polluted and put from the priesthood.ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.

63 The governor said to them, that they should not eat of the most holy things, until there stood up a priest with Urim and with Thummim.ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.

64 The whole assembly together was forty-two thousand three hundred sixty,ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.

65 besides their men-servants and their maid-servants, of whom there were seven thousand three hundred thirty-seven: and they had two hundred singing men and singing women.ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.

66 Their horses were seven hundred thirty-six; their mules, two hundred forty-five;ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.

67 their camels, four hundred thirty-five; [their] donkeys, six thousand seven hundred and twenty.ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.

68 Some of the heads of fathers' [houses], when they came to the house of Yahweh which is in Jerusalem, offered willingly for the house of God to set it up in its place:ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

69 they gave after their ability into the treasury of the work sixty-one thousand darics of gold, and five thousand minas of silver, and one hundred priests' garments.ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.

70 So the priests, and the Levites, and some of the people, and the singers, and the porters, and the Nethinim, lived in their cities, and all Israel in their cities.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.

Kannada Bible